ಕೊಪ್ಪಳ ಜಿಲ್ಲಾ ಪಂಚಾಯಿತಿ ನೇಮಕಾತಿ 2023|ಕರ್ನಾಟಕ ಸರ್ಕಾರದ ಹುದ್ದೆಗಳು|ತಾಂತ್ರಿಕ ಸಹಾಯಕ ಹುದ್ದೆಗಳು ನೇಮಕಾತಿಗಾಗಿ ಆನ್ಲೈನಲ್ಲಿ ಅರ್ಜಿ ಸಲ್ಲಿಸಿ|ಕೃಷಿ,ಅರಣ್ಯ,ರೇಷ್ಮೆ ಸಹಾಯಕ ಹುದ್ದೆಗಳು|

HALLI HAIDA JOBS NEWS
0

ಕೊಪ್ಪಳ ಜಿಲ್ಲಾ ಪಂಚಾಯಿತಿ ನೇಮಕಾತಿ 2023 MNGREGA ಯೋಜನೆಡಿಯಲ್ಲಿ 13 ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. 

ಕೊಪ್ಪಳ ಜಿಲ್ಲಾ ಪಂಚಾಯಿತಿ ನೇಮಕಾತಿ ಜನವರಿ 2023ರ ಕೊಪ್ಪಳ ಜಿಲ್ಲಾ ಪಂಚಾಯಿತಿ ಅಧಿಕೃತ ಸೂಚನೆಯ ಮೂಲಕ ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೊಪ್ಪಳ ಕರ್ನಾಟಕ ಸರ್ಕಾರದಲ್ಲಿ ವೃತ್ತಿ ಹುಡುಕುತ್ತಿರುವ ಉದ್ಯೋಗ ಆಕಾಂಕ್ಷಿಗಳಿಗೆ ಈ ಅವಕಾಶವನ್ನು ಬಿಡಿಸಿಕೊಳ್ಳಬಹುದು.. 9 ಜನವರಿ 2023 ರಂದು ಅಥವಾ ಅದಕ್ಕಿಂತ ಮೊದಲು ಆನ್ಲೈನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.






ಕೊಪ್ಪಳ ಜಿಲ್ಲಾ ಪಂಚಾಯಿತಿ ಖಾಲಿ ಇರುವ ಹುದ್ದೆಗಳ ಅಧಿಸೂಚನೆ

ಇಲಾಖೆಯ ಹೆಸರು

ಕೊಪ್ಪಳ ಜಿಲ್ಲಾ ಪಂಚಾಯಿತಿ ನೇಮಕಾತಿ

ಹುದ್ದೆಗಳ ಹೆಸರು 

ತಾಂತ್ರಿಕ ಸಹಾಯಕ ಹುದ್ದೆಗಳು

ಹುದ್ದೆಗಳ ಸಂಖ್ಯೆ 

13

ಉದ್ಯೋಗ ಸ್ಥಳ 

Koppala - Karnataka 

ಅರ್ಜಿ ಸಲ್ಲಿಸುವ ವಿಧಾನ 

Online 

ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ 

26-12 -2022

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 

09-01-2023



ಕೊಪ್ಪಳ ಜಿಲ್ಲಾ ಪಂಚಾಯಿತಿಯ ಹುದ್ದೆಗಳ ವಿವರಗಳು

ಹುದ್ದೆಗಳ ಹೆಸರು 

ಹುದ್ದೆಗಳ ಸಂಖ್ಯೆ 

ತಾಂತ್ರಿಕ ಸಹಾಯಕ (ಕೃಷಿ)05
ತಾಂತ್ರಿಕ ಸಹಾಯಕ (ಅರಣ್ಯ)07
ತಾಂತ್ರಿಕ ಸಹಾಯ (ರೇಷ್ಮೆ) 01
ಒಟ್ಟು 13



ಕೊಪ್ಪಳ ಜಿಲ್ಲಾ ಪಂಚಾಯಿತಿಯ ನೇಮಕಾತಿಯ 2023ರ ಅರ್ಹತಾ ವಿವರಗಳು

ಅರ್ಹತೆಗಳು ಈ ಕೆಳಗಿನಂತಿವೆ


ಶೈಕ್ಷಣಿಕ ಅರ್ಹತೆ 

ಪದವಿಯಲ್ಲಿ ಕೃಷಿಯಾಗಿರಬೇಕು 
ಅರಣ್ಯದಲ್ಲಿ ಪದವಿ 
ರೇಷ್ಮೆ ಕೃಷಿಯಲ್ಲಿ ಪದವಿಯಾಗಿರಬೇಕು



ವಯಸ್ಸಿನ ಮಿತಿ 

ಕೊಪ್ಪಳ ಜಿಲ್ಲಾ ಪಂಚಾಯತಿ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು

ಆಯ್ಕೆ ವಿಧಾನ 

ಮೆರಿಟ್ ಮೂಲಕ ಆಯ್ಕೆ ಮಾಡಲಾಗುತ್ತದೆ

ಅರ್ಜಿ ಶುಲ್ಕ 

ಯಾವುದೇ ರೀತಿ ಶುಲ್ಕ ಇರುವುದಿಲ್ಲ

ಮಾಸಿಕ ವೇತನ ರೂ . 

ರೂಪಾಯಿ 24,000 ಪ್ರತಿ ತಿಂಗಳು 
ಯಾರು ಅರ್ಜಿ ಸಲ್ಲಿಸಬಹುದು ಪುರುಷ ಹಾಗು ಮಹಿಳಾ 


ಅನುಭವದ ವಿವರಗಳು

ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಮೂರು ವರ್ಷಗಳ ಅನುಭವವನ್ನು ಹೊಂದಿರಬೇಕು.

ವಯೋಮಿತಿ

 ಕೊಪ್ಪಳ ಜಿಲ್ಲಾ ಪಂಚಾಯತಿ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 40 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ

ಕೊಪ್ಪಳ ಜಿಲ್ಲಾ ಪಂಚಾಯಿತಿ ನಿಯಮಗಳ ಅನುಸಾರ.

ಅರ್ಜಿ ಶುಲ್ಕ

ಯಾವುದೇ ರೀತಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ

 ಮೆರಿಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ?

  • ಮೊದಲನೇದಾಗಿ ಕೊಪ್ಪಳ ಜಿಲ್ಲಾ ಪಂಚಾಯಿತಿ ನೇಮಕಾತಿ ಅಧಿಸೂಚನೆ ಪ್ರಕಾರ 2023 ರಂದು ಸಂಪೂರ್ಣವಾಗಿ ಓದಿಕೊಂಡು ಅರ್ಥೈಸಿಕೊಂಡು ಅಭ್ಯರ್ಥಿ ಮಾಡಿದ ಪೂರೈಸುತ್ತಾರೆ ಎಂದು ಖಚಿತಪಡಿಸಿಕೊಳ್ಳಿ.

  • ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು ದಯವಿಟ್ಟು ಸಂಹಣ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ, ಪುರಾವೆ, ವಯಸ್ಸು, ಶೈಕ್ಷಣಿ ಯಾವುದೇ ಅನುಭವವಿದ್ದರೆ ದಾಖಲಾತಿಗಳನ್ನು ಸಿದ್ಧವಾಗಿಡಿ.

  • ಕೊಪ್ಪಳ ಜಿಲ್ಲಾ ಪಂಚಾಯಿತಿ ತಾಂತ್ರಿಕ ಸಹಾಯಕ ಆನ್ಲೈನ್ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಕೆಳಗಡೆ ಲಿಂಕ್ ಅನ್ನು ನೀಡಲಾಗಿದೆ.

  • ಕೊಪ್ಪಳ ಜಿಲ್ಲಾ ಪಂಚಾಯಿತಿ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯ ಇರುವ ಎಲ್ಲಾ ವಿವರಗಳನ್ನು ನವೀಕರಿಸಿ ಮತ್ತು ನಿಮ್ಮ ಇತ್ತೀಚಿನ ಫೋಟೋಗ್ರಾಫ್ ಜೊತೆಗೆ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಬೇಕು.

  • ಕೊಪ್ಪಳ ಜಿಲ್ಲಾ ಪಂಚಾಯಿತಿ ನೇಮಕಾತಿ 2023ರ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ ಕ್ಲಿಕ್ ಮಾಡಿ ಹೆಚ್ಚಿನ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆ ಅಥವಾ ವಿನಂತಿ ಸಂಖ್ಯೆಯನ್ನು ಬರೆದು ಇಟ್ಟುಕೊಳ್ಳಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು

  • ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 26-12-2022

  • ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :09 ಜನವರಿ 2023

  • ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮೂಲ ದಾಖಲೆಗಳ ಪರಿಶೀಲನೆಯ ದಿನಾಂಕ: 12 ಜನವರಿ 2023

  • ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಣೆ ದಿನಾಂಕ : 17 ಜನವರಿ 2023

  • ತಾತ್ಕಾಲಿಕ ಮೆರಿಟ್ ಕಟ್ಟಿಗೆ ಅಭ್ಯರ್ಥಿಗಳಿಂದ ಆಕ್ಷೇಪಣೆಗಳನ್ನು ಸಲ್ಲಿಸುವ ದಿನಾಂಕ: 18-24 ಜನವರಿ 2023 ಆಗಿರುತ್ತದೆ

  • ಸಲ್ಲಿಸಿದ ಅರ್ಜೆಗಳ ಪರಿಶೀಲನೆ ಮತ್ತು ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ದಿನಾಂಕ: 30 ಜನವರಿ 2023

ಪ್ರಮುಖ ಲಿಂಕ್ ಗಳು ಈ ಕೆಳಗೆ ನೀಡಲಾಗಿದೆ

ಅಧಿಕೃತ ವೆಬ್ಸೈಟ್ 

koppal.nic.in

ಅಧಿಕೃತ ಅಧಿಸೂಚನೆ 

ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸುವ ಲಿಂಕ್ 

ಇಲ್ಲಿ ಕ್ಲಿಕ್ ಮಾಡಿ

ಹುದ್ದೆಯ ವಿಡಿಯೋ ಮಾಹಿತಿ 

ಇಲ್ಲಿ ಕ್ಲಿಕ್ ಮಾಡಿ





Post a Comment

0Comments

Post a Comment (0)