ಬಾಗಲಕೋಟೆ ಜಿಲ್ಲಾ ಪಂಚಾಯಿತಿ ನೇಮಕಾತಿ 2023. PUC Pass, Karnataka Panchayati jobs
ಬಾಗಲಕೋಟೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತಿ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾಅರ್ಹತೆ ,ವಯೋಮಿತಿ, ವೇತನ ಶ್ರೇಣಿ ,ಅರ್ಜಿ ಶುಲ್ಕ ,ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಮುನ್ನ ಸರಿಯಾಗಿ ಅಧಿಸೂಚನೆ ಓದಿ ಆಮೇಲೆ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು:
ಜಿಲ್ಲಾ ಪಂಚಾಯತ್ ಬಾಗಲಕೋಟೆ
ವೇತನ ಶ್ರೇಣಿ: ನಿಯಮಗಳ ಪ್ರಕಾರ
ಹುದ್ದೆಗಳ ಸಂಖ್ಯೆ: 23
ಉದ್ಯೋಗ ಸ್ಥಳ: ಬಾಗಲಕೋಟೆ
ಶೈಕ್ಷಣಿಕ ಅರ್ಹತೆ:
ಜಿಲ್ಲಾ ಪಂಚಾಯಿತಿ ಬಾಗಲಕೋಟೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 12ನೇ ತರಗತಿಯನ್ನು ಪಾಸಾಗಿರಬೇಕು.
ವೇತನ ಶ್ರೇಣಿ :
ಜಿಲ್ಲಾ ಪಂಚಾಯಿತಿ ಬಾಗಲಕೋಟೆ ಅಧಿಸೂಚನೆ ನಿಯಮಗಳ ಪ್ರಕಾರ
ವಯೋಮಿತಿ:
ಜಿಲ್ಲಾ ಪಂಚಾಯಿತಿ ಬಾಗಲಕೋಟೆ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC-ST/CAT -1 ಅಭ್ಯರ್ಥಿಗಳಿಗೆ 05 ವರ್ಷ
CAT -2A/2B/3A/3B ಅಭ್ಯರ್ಥಿಗಳಿಗೆ 03 ವರ್ಷ
ಅರ್ಜಿ ಶುಲ್ಕ:
PWD ಅಭ್ಯರ್ಥಿಗಳಿಗೆ 100 ರೂಪಾಯಿ
SC-ST/CAT-I/EX-SERVICEMEN ಅಭ್ಯರ್ಥಿಗಳಿಗೆ 200 ರು
CAT -2A/2B/3A/3B ಅಭ್ಯರ್ಥಿಗಳಿಗೆ 300ರು
ಸಾಮಾನ್ಯ ಅಭ್ಯರ್ಥಿಗಳಿಗೆ 5000 ರು
ಪಾವತಿ ಮಾಡುವ ವಿಧಾನ ಆನ್ಲೈನ್ ಮೂಲಕ
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕ್
ಆದಿಶೂಚನೆಗಾಗಿ 1 : ಇಲ್ಲಿ ಕ್ಲಿಕ್ ಮಾಡಿ
ಆದಿಶೂಚನೆಗಾಗಿ 2 : ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ 1 : ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ 2 : ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್: bagalkot.nic.in
ಈ ಹುದ್ದೆಯ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ