NIMHANS Recruitment 2023:🏥 NIMHANS MTS recruitment 2023 10th/SSLC Pass Apply now
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ನಿಗದಿಪಡಿಸಿರುವ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾ ಅರ್ಹತೆ, ವಯೋಮಿತಿ ,ವೇತನ ಶ್ರೇಣಿ, ಅರ್ಜಿ ಶುಲ್ಕ, ಸೇರಿದಂತೆ ಮುಂತಾದ ಮಾಹಿತಿಯನ್ನು ಈ ಕೆಳಗಡೆ ನೀಡಲಾಗಿದೆ.
ಇಲಾಖೆ ಹೆಸರು: 👇
- ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ (ನಿಮ್ಹಾನ್ಸ್)
- ವೇತನ ಶ್ರೇಣಿ: ರೂ 20,000/-pm
- ಉದ್ಯೋಗ ಸ್ಥಳ : ಬೆಂಗಳೂರು
ಶೈಕ್ಷಣಿಕ ಅರ್ಹತೆ: 👇
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ನಿಮಾನ್ಸ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 10ನೇ ತರಗತಿಯನ್ನು ಪಾಸ್ ಆಗಿರಬೇಕು.✅
ಹುದ್ದೆಗಳ ಹೆಸರು:
ಮಲ್ಟಿ ಟಾಸ್ಕಿಂಗ್ ಸ್ಟಾಪ್ (MTS) ಹುದ್ದೆಗಳು🆕
ವಯೋಮಿತಿ:👇
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 45 ವರ್ಷ ಮೀರಿದ ಬಾರದು.👈
ಅರ್ಜಿ ಸಲ್ಲಿಸುವ ವಿಧಾನ: 👇
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿರುವ ನಮೂನೆಯಲ್ಲಿ ಇಮೇಲ್ ಐಡಿ ಮೂಲಕ ಅರ್ಜಿಯನ್ನು ಸಲ್ಲಿಸಬೇಕು
📧 Emil ID:brainhealth.nimhans@gmail.com
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು👇
- ಆದಿಶೂಚನೆ ಬಿಡುಗಡೆ ಮಾಡಿದ ದಿನಾಂಕ : 27.09.2023
- ಇ-ಮೇಲ್ ಕಳಿಸುವ ಕೊನೆಯ ದಿನಾಂಕ : 11.10.2023
ಪ್ರಮುಖ ಲಿಂಕಗಳು 👇
- ಅಧಿಶೂಚನೆ ಡೌನ್ಲೋಡ್ ಮಾಡಲು : 🔗 ಇಲ್ಲಿ ಕ್ಲಿಕ್ ಮಾಡಿ
- ಅಧಿಕೃತ ವೆಬ್ಸೈಟಿಗಾಗಿ ಇಲ್ಲಿ ಕ್ಲಿಕ್ ಮಾಡಿ:🔗 nimhans.ac.in
- ಈ ಹುದ್ದೆಯ ವಿಡಿಯೋ ನೋಡಲು : 🔗 ಇಲ್ಲಿ ಕ್ಲಿಕ್ ಮಾಡಿ